ಸೋಮವಾರ, ಏಪ್ರಿಲ್ 19, 2021
31 °C

ಗಡಾಫಿ ಪುತ್ರನಿಂದ ಕೃತಿಚೌರ್ಯ: ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಡಿಪಿಎ):  ಲಿಬಿಯಾದ ನಾಯಕ ಮುಅಮ್ಮರ್ ಗಡಾಫಿ ಅವರ ಪುತ್ರ ಸೈಫ್-ಅಲ್-ಇಸ್ಲಾಂ ಅವರು ಕೃತಿಚೌರ್ಯದ ಮೂಲಕ ತಮ್ಮ ಡಾಕ್ಟರೇಟ್ ಪ್ರಬಂಧ ಸಿದ್ಧಪಡಿಸಿದ್ದಾರೆ ಎಂಬ ಆರೋಪಗಳ ಬಗ್ಗೆ ವಿಚಾರಣೆ ನಡೆಸುತ್ತಿರುವುದಾಗಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಹೇಳಿದೆ.



ಸೈಫ್ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಡಾಕ್ಟರೇಟ್ ಪಡೆದಿದ್ದರು. ತಮ್ಮ ಪ್ರಬಂಧ ಸಿದ್ಧಪಡಿಸಲು ಅವರು ಬೇರೊಬ್ಬರನ್ನು ನಿಯೋಜಿಸಿದ್ದರು ಮತ್ತು ಪ್ರಬಂಧದ ಕೆಲವು ಭಾಗಗಳನ್ನು ನಕಲು ಮಾಡಿದ್ದರು ಎಂಬ ಮಾಧ್ಯಮಗಳ ವರದಿಯ ಹಿನ್ನಲೆಯಲ್ಲಿ ಸಂಸ್ಥೆ ಈ ಹೇಳಿಕೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.