ಶನಿವಾರ, ಜನವರಿ 18, 2020
25 °C

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಮಾದಕ ದ್ರವ್ಯ ಪೂರೈಕೆ ಹಾಗೂ ಖೋಟಾ ನೋಟು ಚಲಾವಣೆಯ ಆತಂಕದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು, ಗಡಿ ಪ್ರದೇಶಗಳಲ್ಲಿ ತೀವ್ರ ನಿಗಾ ಇಡುವಂತೆ ಗಡಿ ಭದ್ರತಾ ಪಡೆ ಹಾಗೂ ಮಾದಕ ದ್ರವ್ಯ ನಿಯಂತ್ರಣ ದಳಕ್ಕೆ ತಾಕೀತು ಮಾಡಿದೆ.

 

ಪ್ರತಿಕ್ರಿಯಿಸಿ (+)