ಗಣಿ ಕಡತ ನಾಪತ್ತೆ ಸಿಬಿಐನಿಂದ ಎರಡು ಎಫ್ಐಆರ್‌ ದಾಖಲು

7

ಗಣಿ ಕಡತ ನಾಪತ್ತೆ ಸಿಬಿಐನಿಂದ ಎರಡು ಎಫ್ಐಆರ್‌ ದಾಖಲು

Published:
Updated:

ನವದೆಹಲಿ (ಪಿಟಿಐ): ಕಲ್ಲಿದ್ದಲು ಗಣಿ ಮಂಜೂರಾತಿಗೆ ಸಂಬಂಧಿಸಿದ ಕಡತ­ಗಳು ನಾಪತ್ತೆಯಾಗಿರುವುದಕ್ಕೆ ಸಂಬಂಧಿ­ಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ಶುಕ್ರವಾರ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ.1993ರಿಂದ 2005ರವರೆಗಿನ ಅವಧಿಯಲ್ಲಿ ಮಂಜೂರಾದ ಗಣಿಗಳಿಗೆ ಸಂಬಂಧಿಸಿದ ಕಡತಗಳ ಕಣ್ಮರೆಗೆ ಸಂಬಂಧಿಸಿದಂತೆ ಒಂದು ಎಫ್‌ಐ­ಆರ್‌ನ್ನು ಹಾಗೂ 2006– 2009ರ ಅವಧಿಗೆ ಸಂಬಂಧಿಸಿದಂತೆ ಮತ್ತೊಂದು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಸಿಬಿಐ ನಿರ್ದೇಶಕರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry