ಗಣಿ ಗುತ್ತಿಗೆ: ವಿಚಾರಣೆಗೆ ಅನುಮತಿ ಕೇಳಿದ ಸಿಬಿಐ

7

ಗಣಿ ಗುತ್ತಿಗೆ: ವಿಚಾರಣೆಗೆ ಅನುಮತಿ ಕೇಳಿದ ಸಿಬಿಐ

Published:
Updated:

ಹೈದರಾಬಾದ್ (ಪಿಟಿಐ):  ಸಿಮೆಂಟ್ ಕಂಪೆನಿಯೊಂದಕ್ಕೆ ಗಣಿ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ವೈ.ಶ್ರೀಲಕ್ಷ್ಮಿ ಹಾಗೂ ಆಂಧ್ರ ಪ್ರದೇಶ ಗಣಿ ಮತ್ತು ಭೂಗರ್ಭ ಇಲಾಖೆ ಮಾಜಿ ನಿರ್ದೇಶಕ ವಿ.ಡಿ.ರಾಜಗೋಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ನಿರ್ಧರಿಸಿದೆ.ಈ ಸಂಬಂಧ ಅದು ಗುರುವಾರ ವಿಶೇಷ ಸಿಬಿಐ ನ್ಯಾಯಾಲಯದ ಅನುಮತಿ ಕೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry