ಸೋಮವಾರ, ಮೇ 17, 2021
21 °C

ಗಣಿ ಸಂಶೋಧನೆ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಖನಿಜ ಶೋಧನೆ ಹಾಗೂ ಗಣಿಗಾರಿಕೆ ಕ್ಷೇತ್ರದಲ್ಲಿನ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗೆ  ಉತ್ತೇಜನ ನೀಡುವ ಸಲುವಾಗಿ ಕೇಂದ್ರದ ಗಣಿ ಸಚಿವಾಲಯ ಹೊಸದಾದ ಮಾರ್ಗಸೂಚಿ ಸಿದ್ಧಪಡಿಸಿದೆ.ಸಂಶೋಧನೆಯಲ್ಲಿ ತೊಡಗಲು ಆಸಕ್ತಿ ತೋರುವ ಶೈಕ್ಷಣಿಕ ಸಂಸ್ಥೆ, ವಿಶ್ವವಿದ್ಯಾಲಯಕ್ಕೆ ಅನುದಾನ ನೀಡಲಾಗುವುದು. ಈ ಸಂಬಂಧ `ವೈಜ್ಞಾನಿಕ ಸಲಹಾ ಸ್ಥಾಯಿ ಸಂಸ್ಥೆ' ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ಮಂಗಳವಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.