ಶುಕ್ರವಾರ, ಮೇ 14, 2021
21 °C

ಗಮನ ಸೆಳೆದ ಚಿತ್ರಕಲಾ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂದಗಿ: ತಾಲ್ಲೂಕಿನ ಬೋರಗಿ- ಪುರದಾಳ ಗ್ರಾಮದಲ್ಲಿ ಶನಿವಾರ ಜರುಗಿದ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಲಾವಿದರಾದ ದುಂಡಪ್ಪ ಕುಂಬಾರ ಮತ್ತು ಶರಣು ಚಟ್ಟಿ ಇವರ ಕಲಾಕೃತಿಗಳು ಜನ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾದವು.ಚಿತ್ರಕಲಾ ಪ್ರದರ್ಶನದಲ್ಲಿ ಈ  ಇಬ್ಬರು ಕಲಾವಿದರ ತೈಲ ವರ್ಣ ಚಿತ್ರಕಲೆ, ವ್ಯಂಗ್ಯ ಚಿತ್ರಕಲೆ ಪ್ರದರ್ಶನಗೊಂಡವು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.