ಭಾನುವಾರ, ಮೇ 9, 2021
28 °C

ಗರ್ಭ ಧರಿಸಿದ ಗೋವುಗಳ ಹತ್ಯೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರಂ (ಪಿಟಿಐ):  ಗರ್ಭ ಧರಿಸಿದ ಗೋವುಗಳ ಹತ್ಯೆ ನಿಷೇಧಿಸಲು ಕೇರಳದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ನಿರ್ಧರಿಸಿದೆ.



`ಈ ಸಂಬಂಧ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ತರಲಾಗುವುದು~ ಎಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.



`ಈ ನಿಷೇಧವು ಹಸುಗಳಿಗೆ ಮಾತ್ರವಲ್ಲದೆ, ಮೇಕೆ ಮತ್ತು ಇತರ ಪಶುಗಳಿಗೂ ಅನ್ವಯಿಸುತ್ತದೆ. ಗರ್ಭ ಧರಿಸಿದ ಪ್ರಾಣಿಗಳ ಹತ್ಯೆಯು ಕ್ರೂರವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ~ ಎಂದು ಚಾಂಡಿ ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.