ವಿಶ್ವಸಂಸ್ಥೆ (ಪಿಟಿಐ): ಜಗತ್ತಿನಾದ್ಯಂತ ಗಲ್ಲು ಶಿಕ್ಷೆ ವಿರೋಧಿ ಆಂದೋಲನ ಚುರುಕಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್, ಅಂತರರಾಷ್ಟ್ರೀಯ ನಿಯಮಾವಳಿಗಳಿಗೆ ವಿರುದ್ಧವಾಗಿ ಇನ್ನೂ ಕೆಲವು ರಾಷ್ಟ್ರಗಳು ಗಲ್ಲು ಶಿಕ್ಷೆಯನ್ನು ಜಾರಿ ಮಾಡುತ್ತಿರುವ ರೀತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.