ಗವರ್ನರ್ ಹತ್ಯೆ: ಹಂತಕನಿಗೆ ಜೀವಾವಧಿ ಶಿಕ್ಷೆ

7

ಗವರ್ನರ್ ಹತ್ಯೆ: ಹಂತಕನಿಗೆ ಜೀವಾವಧಿ ಶಿಕ್ಷೆ

Published:
Updated:

ಇಸ್ಲಾಮಾಬಾದ್ (ಐಎಎನ್‌ಎಸ್): ಪಂಜಾಬ್ ಪ್ರಾಂತ್ಯದ ಗವರ್ನರ್ ಸಲ್ಮಾನ್ ತಸೀರ್ ಹತ್ಯೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪಾಕಿಸ್ತಾನದ ರಾವಲ್ಪಿಂಡಿಯ ಭಯೋತ್ಪಾದಕ ನಿಗ್ರಹ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry