ಗಾಯಕಿ ಜಾನಕಿ ತಲೆಗೆ ಪೆಟ್ಟು

7

ಗಾಯಕಿ ಜಾನಕಿ ತಲೆಗೆ ಪೆಟ್ಟು

Published:
Updated:

ತಿರುಪತಿ (ಪಿಟಿಐ): ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಮಂಗಳವಾರ ತಾವು ಉಳಿದುಕೊಂಡಿದ್ದ ಹೋಟೆಲ್‌ನ ಸ್ನಾನದ ಕೋಣೆಯಲ್ಲಿ ಆಕಸ್ಮಿಕವಾಗಿ ಬಿದ್ದ ಕಾರಣ ಅವರ ತಲೆಗೆ ಪೆಟ್ಟಾಗಿದೆ.ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ತಲೆಗೆ ಏಳು ಹೊಲಿಗೆಗಳನ್ನು ಹಾಕಲಾಗಿದೆ. ಅವರು `ಸಂಪೂರ್ಣ ಚೇತರಿಸಿಕೊಂಡಿದ್ದಾರೆ~ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 73 ವರ್ಷದ ಜಾನಕಿ ಇಲ್ಲಿಗೆ ಆಗಮಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry