ಗುರುವಾರ , ಜೂನ್ 24, 2021
29 °C

ಗಾಯನ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಮ್ಮ ಜನರ ವಾಣಿ ತ್ರೈಮಾಸಿಕ ಪತ್ರಿಕೆ ಮತ್ತು ಪ್ರಕಾಶನದ ಮೂರನೇ ವಾರ್ಷಿಕೋತ್ಸವ ಅಂಗ ವಾಗಿ ಏಪ್ರಿಲ್ 5 ರಂದು ಮಧ್ಯಾಹ್ನ 2 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕನ್ನಡ ಭಾವಗೀತೆ ಹಾಗೂ ಜಾನಪದ ಗೀತೆಗಳ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯು 8 ರಿಂದ 15 ವರ್ಷ ದೊಳಗಿನ ಕಿರಿಯರ ವಿಭಾಗ ಮತ್ತು15 ರಿಂದ 35 ವರ್ಷದ ವರೆಗಿನ ಹಿರಿಯರ ವಿಭಾಗದಲ್ಲಿ ನಡೆಯಲಿದೆ. ರಾಜ್ಯಮಟ್ಟದ ಸ್ಪರ್ಧೆ ಯಲ್ಲಿ ಬಹುಮಾನ ಪಡೆದವರಿಗೆ  ಭಾಗವಹಿಸಲು ಅವಕಾಶವಿಲ್ಲ. ಈ  30 ರೊಳಗಾಗಿ ಹೆಸರನ್ನು ನೋಂದಾ ಯಿಸಲು ಕೋರಲಾಗಿದೆ.

 

ವಿಳಾಸ: ನಂ. 24/16-1, 9ನೇ ಅಡ್ಡ ರಸ್ತೆ, 1ನೇ ಮುಖ್ಯ ರಸ್ತೆ, ದೀಪಾಂಜಲಿ ಗರ, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 94488 80985 ಮತ್ತು 94804 51586.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.