ಶನಿವಾರ, ಮೇ 28, 2022
24 °C

ಗಾಲ್ಫ್: ಅತ್ವಾಲ್ ನೀರಸ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ರಾಮ್ವೆಲ್, ಅಮೆರಿಕ (ಪಿಟಿಐ): ಭಾರತದ ಅರ್ಜುನ್ ಅತ್ವಾಲ್ ಅವರು ಶುಕ್ರವಾರ ಇಲ್ಲಿ ಮುಕ್ತಾಯವಾದ ಪಿಜಿಎ ಟೂರ್ ಟ್ರಾವೆಲ್ಲರ್ಸ್ ಗಾಲ್ಫ್ ಚಾಂಪಿಯನ್‌ಷಿಪ್‌ನಲ್ಲಿ ತೀರ ನೀರಸ ಪ್ರದರ್ಶನದಿಂದ ನಿರಾಸೆಗೊಂಡರು.ಪ್ರತಿಯೊಂದು ಸುತ್ತಿನಲ್ಲಿ ನಿಖರವಾಗಿ ಕ್ಲಬ್ ಬೀಸುವಲ್ಲಿ ಪರದಾಡಿದ ಅರ್ಜುನ್ ಈ ಚಾಂಪಿಯನ್‌ಷಿಪ್‌ನಲ್ಲಿ ಜಂಟಿ 74ನೇ ಸ್ಥಾನಕ್ಕೆ ಸಮಾಧಾನ ಪಡಬೇಕಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.