ಮಂಗಳವಾರ, ಜೂನ್ 15, 2021
27 °C

ಗಿಡ್ಡಪ್ಪಗೆ ಶ್ರದ್ಧಾಂಜಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕ್ರೆಡಿಟ್ ಕಾರ್ಡ್‌ದಾರರಿಗೆ ಬ್ಯಾಂಕುಗಳು ಹಾಗೂ ಬಹು ರಾಷ್ಟ್ರೀಯ ಕಂಪೆನಿಗಳಿಂದಾಗುತ್ತಿದ್ದ ಶೋಷಣೆಯನ್ನು ತಡೆಯಲು ತಮ್ಮ ಬ್ಯಾಂಕ್ ಉದ್ಯೋಗವನ್ನೇ ತ್ಯಾಗ ಮಾಡಿದವರು ಗಿಡ್ಡಪ್ಪ~ ಎಂದು ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಹೇಳಿದರು.ನಗರದ ನಯನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಕ್ರೆಡಿಟ್ ಕಾರ್ಡ್‌ದಾರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ವಿ.ಗಿಡ್ಡಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಶ್ರದ್ಧಾಂಜಲಿ ಸಭೆಯಲ್ಲಿ ರಾಷ್ಟ್ರೀಯ ವಿಶ್ವವಿದ್ಯಾಲಯ ಕಾನೂನು ಶಾಲೆಯ ಪ್ರಾಧ್ಯಾಪಕ ಪ್ರೊ.ಎಂ.ಎಂ. ಕಿಣಿ, ಅಖಿಲ ಭಾರತ ಕ್ರೆಡಿಟ್ ಕಾರ್ಡ್‌ದಾರರ ಸಂಘಟನೆಯ ಅಧ್ಯಕ್ಷ ಬಿ.ಎನ್. ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.