ಸೋಮವಾರ, ಮೇ 17, 2021
22 °C

ಗುಂಡಿನ ಚಕಮಕಿ: ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಉತ್ತರ ಪ್ರದೇಶದ ಮಾವೊ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.



ಪೊಲೀಸರು ಸ್ಥಳೀಯ ದುಷ್ಕರ್ಮಿಗಳನ್ನು ಬೆನ್ನಟ್ಟಿದಾಗ ಅವರು ಮನೆಯೊಂದರ ಒಳಗೆ ಸೇರಿಕೊಂಡರು. ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಕೊತ್ವಾಲಿಯ ಸಬ್ ಇನ್‌ಸ್ಪೆಕ್ಟರ್ ಗೋವಿಂದ್ ಸಿಂಗ್ ಮತ್ತು ದುಷ್ಕರ್ಮಿಗಳು ಒತ್ತೆ ಇರಿಸಿಕೊಂಡಿದ್ದ ಮನೆಯವರಲ್ಲಿ ಒಬ್ಬರು ಸಾವಿಗೀಡಾದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.