ಶುಕ್ರವಾರ, ಜೂನ್ 18, 2021
28 °C

ಗುಂಡಿನ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್ (ಐಎಎನ್‌ಎಸ್): ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಐಪಿಎಸ್ ಅಧಿಕಾರಿ ನರೇಂದ್ರ ಕುಮಾರ್ ಸಿಂಗ್ ಅವರು ಗಣಿ ಮಾಫಿಯಾಗೆ ಬಲಿಯಾದ ಬೆನ್ನಲ್ಲಿಯೇ, ಪನ್ನಾ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಅಧಿಕಾರಿಗಳ ಮೇಲೆ ಮರಳು ಮಾಫಿಯಾ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ.ಮಧ್ಯಪ್ರದೇಶ- ಉತ್ತರ ಪ್ರದೇಶ ಗಡಿಯಲ್ಲಿ ಬರುವ ಅಜಯ್‌ಗಡ ಪ್ರದೇಶದ ಚಂಡೀಪತಿಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.