ಗುಜರಾತ್‌ನಲ್ಲಿ ಭೂಕಂಪನ

7

ಗುಜರಾತ್‌ನಲ್ಲಿ ಭೂಕಂಪನ

Published:
Updated:

ಅಹಮದಾಬಾದ್ (ಪಿಟಿಐ): ಗುಜರಾತ್‌ನ ಕೆಲ ಭಾಗಗಳಲ್ಲಿ ಗುರುವಾರ ರಾತ್ರಿ 5.3ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ.ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ವರದಿಯಾಗಿಲ್ಲ. ಮುಂಬೈ, ಅಹಮದಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಕಂಪನದ ಅನುಭವವಾಗಿದೆ. 10.48ಕ್ಕೆ ಸಂಭವಿಸಿದ ಈ ಭೂಕಂಪನದ ಕೇಂದ್ರ ಬಿಂದು ಜುನಾಗಡ ಜಿಲ್ಲೆಯ ಸಸನ್‌ಗಿರ್ ಎಂಬಲ್ಲಿ ಇತ್ತು.

 

ಸುಮಾರು 25 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದರಿಂದ ಭೀತರಾದ ಜನ ಮನೆಗಳಿಂದ ಹೊರಗೋಡಿ ಬಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry