ಗುರು ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಬುಧವಾರ, ಜೂಲೈ 17, 2019
26 °C

ಗುರು ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

Published:
Updated:

ಜಗ್ಗೇಶ್ ನಿರ್ಮಿಸಿ, ನಿರ್ದೇಶಿಸುತ್ತಿರುವ `ಗುರು~ ಚಿತ್ರದ ಚಿತ್ರೀಕರಣ ನಿರಂತರವಾಗಿ ನಡೆಯುತ್ತಿದೆ. ಗುರುರಾಜ್ ನಾಯಕ. ಉಳಿದಂತೆ ಯತಿರಾಜ್, ರಶ್ಮಿ ಗೌತಮ್, ಗೌತಮಿ, ಶ್ರಿನಿವಾಸಮೂರ್ತಿ, ಶೋಭರಾಜ್, ಕಿಲ್ಲರ್ ವೆಂಕಟೇಶ್, ಶಂಕರ್ ಪಾಟೀಲ್, ಶೈಲಶ್ರೀ, ಅಭಿಜಿತ್, ಜೀವನ್ ತಾರಾಗಣದಲ್ಲಿದ್ದಾರೆ.

ವಿನಯಚಂದ್ರ ಸಂಗೀತ, ರಮೇಶ್‌ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಟಿ.ಎ.ಆನಂದ್ ಸಹ ನಿರ್ದೇಶನ ಹಾಗೂ ರವಿಶಂಕರ್ ನಿರ್ಮಾಣ ನಿರ್ವಹಣೆ ಚಿತ್ರಕ್ಕಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry