ಗುರುವಾರ , ಜೂನ್ 24, 2021
23 °C

ಗುರು-ಶುಕ್ರ ಸಮ್ಮಿಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಭದಲ್ಲಿ ಗುರು ಮತ್ತು ಶುಕ್ರ ಗ್ರಹಗಳು ಒಂದೇ ಸರಳ ರೇಖೆಯಲ್ಲಿ ಕಂಡು ಬರಲಿವೆ. ಮಾರ್ಚ್ 14ರ ಬುಧವಾರ ಸಂಜೆ ಈ ಕೌತುಕವನ್ನು ಖಗೋಳ ಆಸಕ್ತರು ವೀಕ್ಷಿಸಬಹುದಾಗಿದೆ. ಸದ್ಯ ಮೇಷ ರಾಶಿಯಲ್ಲಿರುವ ಈ ಗ್ರಹಗಳು ಅಂದು ರಾತ್ರಿ ಹತ್ತು ಗಂಟೆಯ ವರೆಗೆ ಅತಿ ಸನಿಹದಲ್ಲಿ ಕಾಣಿಸಿಕೊಳ್ಳಲಿವೆ.

ಸಿಂಹ ರಾಶಿಯಲ್ಲಿರುವ ಕೆಂಪು ಗ್ರಹ ಮಂಗಳವನ್ನು ಪೂರ್ವ ದಿಕ್ಕಿನಲ್ಲಿ ಬರಿಗಣ್ಣಿನಿಂದಲೂ ವೀಕ್ಷಿಸಬಹುದಾಗಿದೆ ಎಂದು ಚಿತ್ರದುರ್ಗದ ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿ ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.