ಗುರುವಾರ , ಜೂನ್ 24, 2021
22 °C

ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದು­ವರೆದಿದೆ. ಕುಶಾಲನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.



ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 39.3 ಡಿಗ್ರಿ ಸೆಲ್ಸಿಯಸ್ ಮತ್ತು  ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 18.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುಂದಿನ 24 ಗಂಟೆ­ಗಳವರೆಗೂ ದಕ್ಷಿಣ ಒಳನಾಡಿನ ಘಟ್ಟ ಪ್ರದೇಶದಲ್ಲಿ ಗುಡುಗು ಸಹಿತ ಮಳೆ­ಯಾಗುವ ಸಾಧ್ಯತೆ­ಯಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಉಳಿದ ಪ್ರದೇಶಗಳಲ್ಲಿ ಒಣಹವೆ ಮುಂದು­ವರೆ­ಯಲಿದೆ ಎಂದು ಹವಾ­ಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.