ಗುಲ್ಬರ್ಗದಲ್ಲಿ ಭೀಕರ ಅಪಘಾತ 5 ಸಾವು

ಮಂಗಳವಾರ, ಮೇ 21, 2019
24 °C

ಗುಲ್ಬರ್ಗದಲ್ಲಿ ಭೀಕರ ಅಪಘಾತ 5 ಸಾವು

Published:
Updated:

ಗುಲ್ಬರ್ಗ (ಪಿಟಿಐ): ಗುಲ್ಬರ್ಗ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ.

ಕೂಡಲಸಂಗಮದಿಂದ ಬರುತ್ತಿದ್ದ ಎಸ್‌ಯುವಿ (ವ್ಯಾನ್) ವಾಹನವು ಇಲ್ಲಿನ ಮಂಡೆವಾಲ ಹಳ್ಳಿಯ ಸಮೀಪ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿದರು.ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟರು.  ದುರ್ಘಟನೆಯಲ್ಲಿ 8 ಮಂದಿಗೆ ಗಾಯಗಳಾಗಿವೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry