ಗುಲ್ಬರ್ಗದಲ್ಲೂ ನಡುಗಿದ ಭೂಮಿ

ಬುಧವಾರ, ಮೇ 22, 2019
24 °C

ಗುಲ್ಬರ್ಗದಲ್ಲೂ ನಡುಗಿದ ಭೂಮಿ

Published:
Updated:

ಗುಲ್ಬರ್ಗ: ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿರುವ ಆಳಂದ ತಾಲ್ಲೂಕಿನ ಉಮರ್ಗಾದಲ್ಲಿ ಸೋಮವಾರ ಲಘು ಭೂಕಂಪ ಸಂಭವಿಸಿದೆ.ಬೆಳಿಗ್ಗೆ 6.22ರ ವೇಳೆಗೆ ರಿಕ್ಟರ್ ಮಾಪನದಲ್ಲಿ 3.7ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಈ ಪ್ರದೇಶ ಗುಲ್ಬರ್ಗದಿಂದ 79 ಕಿಮೀ ದೂರದಲ್ಲಿದೆ.ಲಘು ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್ ತಿಳಿಸಿದರು.

ಭೂಕಂಪ ಸಾಧ್ಯತೆ ಇರುವ ಚಿಂಚೋಳಿ, ಆಳಂದದ ವಿವಿಧ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry