ಗುಲ್ಬರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶರಣಪ್ಪ

7

ಗುಲ್ಬರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶರಣಪ್ಪ

Published:
Updated:

ಗುಲ್ಬರ್ಗ: ಗುಲ್ಬರ್ಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿಯ ಶರಣಪ್ಪ ವೀರಶೆಟ್ಟಿ ಪೊಲೀಸ್ ಪಾಟೀಲ ಮತ್ತು ಪಾರ್ವತಿ ಚೌಹಾಣ್ ಆಯ್ಕೆಯಾಗಿದ್ದಾರೆ.ಜಿಲ್ಲಾ ಪಂಚಾಯಿತಿ ಹಳೇ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಶರಣಪ್ಪ ಅವರು ಕಾಂಗ್ರೆಸ್‌ನ ಗುರುಲಿಂಗಪ್ಪ ಗೌಡ ಅವರನ್ನು ಮತ್ತು ಪಾರ್ವತಿ ಅವರು ಕಾಂಗ್ರೆಸ್‌ನ ಅನಿತಾ ವಳಕೇರಿ ಅವರನ್ನು 22-19 ಮತಗಳ ಅಂತರದಲ್ಲಿ ಸೋಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry