ಚಿಕ್ಕಮಗಳೂರು: ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರ ಹಲ್ಲೆ ಪ್ರಕರಣದಲ್ಲಿ ಗೃಹ ಸಚಿವರು, ಕಾನೂನು ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿಗಾರರು, ಟಿ.ವಿ ಚಾನೆಲ್ ಕ್ಯಾಮೆರಾಮನ್ಗಳ ಮೇಲೆ ಹಲ್ಲೆ ನಡೆಸಿದ ವಕೀಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಲ್ಲೆ ನಡೆಸಿದವರು ನಿಜವಾದ ವಕೀಲರೋ, ರಾಜಕಾರಣಿಗಳಿಂದ ಪ್ರೇರಿತರಾದವರೋ ಎಂಬ ಬಗ್ಗೆ ಸತ್ಯಾಂಶ ಹೊರಬರಲಿ ಎಂದು ಒತ್ತಾಯಿಸಿದರು. ನೈತಿಕತೆ ಕಳೆದುಕೊಂಡಿರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.