ಶನಿವಾರ, ಏಪ್ರಿಲ್ 17, 2021
32 °C

ಗೋಕರ್ಣದಲ್ಲಿ 7 ಸೆಂ.ಮೀ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆಯಾಗಿದೆ.



ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ 7 ಸೆಂ.ಮೀ ಮಳೆಯಾಗಿದೆ. ಪಣಂಬೂರು 5, ಕುಂದಾಪುರ 4, ಮಂಗಳೂರು ವಿಮಾನ ನಿಲ್ದಾಣ, ಗೇರುಸೊಪ್ಪ, ಮಂಕಿ, ಕುಮಟಾ, ಹೊನ್ನಾವರ 3, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಉಡುಪಿ, ಕೋಟ, ಕಾರ್ಕಳ, ಭಟ್ಕಳ, ಅಂಕೋಲಾ, ಶಿರಾಲಿ, ಕಾರವಾರ, ಭಾಗಮಂಡಲ, ಆಗುಂಬೆ, ತೀರ್ಥಹಳ್ಳಿ, ಬೇಲೂರು 2ಸೆಂ.ಮೀ ಮಳೆಯಾಗಿದೆ.



ಮುನ್ಸೂಚನೆ: ಕರಾವಳಿ ಸೇರಿಂದತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.