ಸೋಮವಾರ, ಜೂನ್ 14, 2021
22 °C

ಗೋಮಾಳದಲ್ಲಿನ 65 ಅಕ್ರಮ ಮನೆಗಳ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ವಾರ್ಡ್ ನಂ. 194ರ ಗೊಟ್ಟಿಗೆರೆ ವ್ಯಾಪ್ತಿಯ ಸರ್ವೆ ನಂ. 61ರ  1.22 ಎಕರೆ ಸರ್ಕಾರಿ ಮುಫತ್ ಕಾವಲ್ ಗೋಮಾಳ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 65 ಮನೆಗಳನ್ನು ಬಿಬಿಎಂಪಿ ಗುರುವಾರ ನೆಲಸಮಗೊಳಿಸಿತು.ಕಂದಾಯ ಇಲಾಖೆಯ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿ ಈ ಅನಧಿಕೃತ ಮನೆಗಳನ್ನು ನೆಲಸಮಗೊಳಿಸಲಾಯಿತು ಎಂದು ಪಾಲಿಕೆಯ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.