ಗೋವಾ ಕಟ್ಟಡ ಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ

7

ಗೋವಾ ಕಟ್ಟಡ ಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ

Published:
Updated:
ಗೋವಾ ಕಟ್ಟಡ ಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ

ಪಣಜಿ(ಪಿಟಿಐ): ಇಲ್ಲಿಗೆ ಸಮೀಪದ ಕಾಣಕೋಣ್‌್ ಪಟ್ಟಣದಲ್ಲಿ ಶನಿವಾರ ಕುಸಿದು ಬಿದ್ದ ಐದು ಮಹಡಿಯ ನಿರ್ಮಾಣಹಂತದ  ವಸತಿಗೃಹದ ಅವಶೇಷಗಳ ಅಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿದೆ.

ಇನ್ನೂ 20 ಜನರು ಕಟ್ಟಡದ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

 

ತಲೆ ಮರೆಸಿಕೊಂಡಿರುವ ಕಟ್ಟಡದ ಮಾಲೀಕ ವಿಶ್ವಾಸ್‌ ದೇಸಾಯಿ ಹಾಗೂ ಗುತ್ತಿಗೆದಾರ ಜೈದೀಪ್‌ ಸೆಹಗಲ್‌ ಅವರಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಇಬ್ಬರ ವಿರುದ್ಧ ಶನಿವಾರವೇ ಎಫ್‌ಐಆರ್‌ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry