ಗೋವಾ ದುರಂತ: ಹಿರೇಹಡಗಲಿಯ ಇಬ್ಬರು ಬಲಿ

7

ಗೋವಾ ದುರಂತ: ಹಿರೇಹಡಗಲಿಯ ಇಬ್ಬರು ಬಲಿ

Published:
Updated:

ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ):  ಗೋವಾದ ಕಾಣಕೋಣ ಪಟ್ಟಣದಲ್ಲಿ ಕುಸಿದಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದ ಅವಶೇಷಗಳಡಿ ಸಿಲುಕಿ ಹಿರೇಹಡಗಲಿಯ ಬಂಗಾರಿ ಉದಯ (32), ಬಳಿಗಾರ ಜಬೀವುಲ್ಲಾ (20) ಸಾವಿಗೀಡಾಗಿದ್ದಾರೆ.ಪಣಜಿ ವರದಿ: ಈ ನಡುವೆ ವಸತಿಗೃಹದ ಅವಶೇಷಗಳ ಅಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿದೆ.ಇನ್ನೂ 20 ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry