ಮಂಗಳವಾರ, ಜೂನ್ 15, 2021
21 °C

ಗೋವಾ ಸರ್ಕಾರಕ್ಕೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ (ಪಿಟಿಐ): ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ­ದ್ದಾರೆ ಎಂದು ಆರೋಪಿಸಿ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ವಿರುದ್ಧ ಕಾಂಗ್ರೆಸ್‌ ನೀಡಿರುವ ದೂರಿನ ಅನ್ವಯ ಚುನಾವಣಾ ಆಯೋಗವು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.50,000 ಜನರಿಗೆ ಉದ್ಯೋಗ ಒದಗಿಸುವ ಹೊಸ ಹೂಡಿಕೆ ಹಾಗೂ ಕೈಗಾರಿಕಾ ನೀತಿಯನ್ನು ಈ ತಿಂಗಳ ಒಳಗಾಗಿ ಪ್ರಕಟಿಸುವ ಸರ್ಕಾರದ ಯೋಜನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ  ಮನೋಹರ್‌ ಪರಿಕ್ಕರ್‌ ಅವರು ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಆರೋಪಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.