ಗ್ಯಾಸ್‌ ದರ ಹಿಂಪಡೆಯಲು ಸಿಂಧ್ಯ ಆಗ್ರಹ

7

ಗ್ಯಾಸ್‌ ದರ ಹಿಂಪಡೆಯಲು ಸಿಂಧ್ಯ ಆಗ್ರಹ

Published:
Updated:

ಬೆಂಗಳೂರು: ಕೇಂದ್ರ ಸರ್ಕಾರವು ಆಟೊ ಗ್ಯಾಸ್‌   ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲದ ದರ ಹೆಚ್ಚಿಸಿರುವುದು ಜನವಿರೋಧಿ ನಿರ್ಧಾರ ಎಂದು ಜೆಡಿಎಸ್ ಮುಖಂಡ ಪಿ.ಜಿ.ಆರ್.ಸಿಂಧ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆಟೊ ಚಾಲಕ ವೃತ್ತಿಯ ಮೇಲೆ ಅವಲಂಬಿತಾಗಿರುವ ಸಾವಿರಾರು ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಮಧ್ಯಮವರ್ಗದ ಕುಟುಂಬಗಳು ಬೀದಿ ಪಾಲಾಗುತ್ತವೆ. ಅಲ್ಲದೇ ಸಾರ್ವಜನಿಕ­ರಿಗೂ ಹೊರೆಯಾಗುತ್ತದೆ.  ಎಂದು ತಿಳಿಸಿದ್ದಾರೆ. ಅವೈಜ್ಞಾನಿಕ ದರವನ್ನು ಹಿಂಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry