ಮಂಗಳವಾರ, ಏಪ್ರಿಲ್ 13, 2021
31 °C

ಗ್ರಾಮಸ್ಥರಿಂದ ಹೆಬ್ಬಾವು ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗ್ರಾಮಸ್ಥರಿಂದ ಹೆಬ್ಬಾವು ರಕ್ಷಣೆ

ನಾಗಮಂಗಲ: ಕಾಡಿನಿಂದ ನಾಡಿಗೆ ಬಂದಿದ್ದ ಹೆಬ್ಬಾವೊಂದು ಯುವಕರ ಕೈಗೆ ಸಿಕ್ಕು ರಕ್ಷಣೆ ಪಡೆದು ಪುನಃ ಕಾಡು ಸೇರಿದ ಘಟನೆ ತಾಲ್ಲೂಕಿನ ಬ್ರಹ್ಮದೇವರಹಳ್ಳಿಯಲ್ಲಿ ಈಚೆಗೆ ನಡೆದಿದೆ.ಸೋಮವಾರ ಗ್ರಾಮದ ಸೇತುವೆ ಬಳಿ ಕಂಡ 15 ಅಡಿ ಉದ್ದದ ಹೆಬ್ಬಾವನ್ನು ಗ್ರಾಮದ ಯುವಕರಾದ ಸೋಮ, ಮಹದೇವ್, ರಾಜ್‌ಕುಮಾರ್, ಮಂಜುನಾಥ್ ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಒಪ್ಪಿಸಿದರು. ಬಳಿಕ ಹೆಬ್ಬಾವನ್ನು ಮರಳಿ ಕಾಡಿಗೆ ಬಿಡಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.