ಶನಿವಾರ, ಮೇ 28, 2022
26 °C

ಗ್ರಾಮ ಲೆಕ್ಕಿಗ ಹುದ್ದೆಗೆ ನೇರ ನೇಮಕಾತಿ ಬೇಡ

-ವೆಂಕಟೇಶ್,ತೆರಕಣಾಂಬಿ ಹುಂಡಿ Updated:

ಅಕ್ಷರ ಗಾತ್ರ : | |

ಗ್ರಾಮ ಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಯಿಂದ ಭ್ರಷ್ಟಾಚಾರ, ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಗಿಟ್ಟಿಸಿಕೊಳ್ಳುವ ಕ್ರಿಮಿನಲ್ ಪ್ರಕರಣಗಳಿಗೆ ಅವಕಾಶವಾಗುತ್ತದೆ. ಸರ್ಕಾರದ ಬಹುಪಾಲು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ನೇಮಕವಾಗುತ್ತದೆ. ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೂ ಪಾರದರ್ಶಕ ಸ್ಪರ್ಧಾತ್ಮಕ ಪರೀಕ್ಷೆ ಮೂಲಕವೇ ನೇಮಕಾತಿ ನಡೆಯಲಿ. ಸರ್ಕಾರ ಈ ಬಗ್ಗೆ ಗಮನಹರಿಸಲಿ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.