ಸೋಮವಾರ, ಅಕ್ಟೋಬರ್ 21, 2019
25 °C

ಚಂಡಮಾರುತ: ಇಬ್ಬರ ಸಾವು

Published:
Updated:

ಲಂಡನ್ (ಪಿಟಿಐ): ಬ್ರಿಟನ್‌ನಲ್ಲಿ ಗಂಟೆಗೆ 100 ಮೈಲಿ ವೇಗದಲ್ಲಿ ಬೀಸುತ್ತಿರುವ  ಚಂಡಮಾರುತಕ್ಕೆ  ಕನಿಷ್ಟ ಇಬ್ಬರು ಮೃತಪಟ್ಟಿದ್ದು ರಸ್ತೆ ಹಾಗೂ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ.  ರೈಲ್ವೆ ಹಳಿ ಹಾಗೂ ವಿದ್ಯುತ್ ತಂತಿಗಳ ಮೇಲೆ ಮರ ಉರುಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಇದರಿಂದ ಸಾರ್ವಜನಿಕರು ಪರದಾಡುವಂತಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)