ಚಂಡೀಗಢ: ಬಾಂಗ್ಲಾದೇಶಿ ಪ್ರಜೆಗಳ ಬಂಧನ
ಚಂಡೀಗಢ, (ಐಎಎನ್ಎಸ್): ಹರಿಯಾಣದ ಗೋರೆಗಾಂವ್ ಪ್ರದೇಶದಲ್ಲಿ ಕಳೆದ ವರ್ಷಗಳಿಂದ ಕಾನೂನು ಬಾಹಿರವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಮಿಲನ್ ಮತ್ತು ಜಮೀಲ್ ಎಂದು ಗುರುತಿಸಲಾಗಿದ್ದು, ಇವರಲ್ಲಿ ಒಬ್ಬನು ನರಸಿಂಗ್ ಪುರ್ ಹಾಗೂ ಮತ್ತೊಬ್ಬನು ಗೊರೆಗಾಂವ್ ನ ಬಾಸಯ್ ಚೌಕ್ ಬಳಿಯ ಗೊಡಗಾಂವ್ ಪ್ರದೇಶದಲ್ಲಿ ನೆಲೆಸಿದ್ದನು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.