ಶನಿವಾರ, ಫೆಬ್ರವರಿ 27, 2021
27 °C

ಚಂದ್ರಶೇಖರನ್ ನಾಸ್ಕಾಂ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂದ್ರಶೇಖರನ್ ನಾಸ್ಕಾಂ ಅಧ್ಯಕ್ಷ

ನವದೆಹಲಿ(ಪಿಟಿಐ): ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್)ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಚಂದ್ರಶೇಖರನ್, `ನಾಸ್ಕಾಂ~ನ ನೂತನ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ `ಮೈಂಡ್ ಟ್ರೀ~ ಕಂಪೆನಿ ಸಿಇಒ ಕೃಷ್ಣಕುಮಾರ್ ನೇಮಕಗೊಂಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.