ಸೋಮವಾರ, ಮೇ 10, 2021
21 °C

ಚಂಪಾಗೆ ಪಂಪ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) ಅವರಿಗೆ 2009ನೇ ಸಾಲಿನ `ಪಂಪ ಪ್ರಶಸ್ತಿ~ ನೀಡಿ ಸರ್ಕಾರ ಆದೇಶ ಹೊರಡಿಸಿದೆ.



ಪ್ರಶಸ್ತಿ 3 ಲಕ್ಷ ರೂಪಾಯಿ ನಗದು, ಪ್ರಮಾಣ ಪತ್ರ ಮತ್ತು ಫಲಕವನ್ನು ಒಳಗೊಂಡಿದೆ. ಬನವಾಸಿಯಲ್ಲಿ ನಡೆಯಲಿರುವ `ಕದಂಬ ಉತ್ಸವ~ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.