ಶುಕ್ರವಾರ, ಮಾರ್ಚ್ 5, 2021
16 °C

ಚನ್ನಬಸವೇಗೌಡ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಬಸವೇಗೌಡ ನಿಧನ

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ವಕೀಲ ಚನ್ನಬಸವೇಗೌಡ (88) ಅವರು ಇಲ್ಲಿ ಶುಕ್ರವಾರ ರಾತ್ರಿ ನಿಧನರಾದರು.



ಮೃತರಿಗೆ ಇಬ್ಬರು ಪುತ್ರರು ಇದ್ದಾರೆ.



ಬೆಂಗಳೂರು ಟರ್ಫ್‌ಕ್ಲಬ್‌ ಮತ್ತು ಅನೇಕ ಸಂಘ ಸಂಸ್ಥೆಗಳಲ್ಲಿ ಅವರು ಸದಸ್ಯರಾಗಿದ್ದರು.



ಚಿಕ್ಕಮಗಳೂರು ಜಿಲ್ಲೆಯ ತಿಪ್ಪನಹಳ್ಳಿ ಎಸ್ಟೇಟ್‌ನಲ್ಲಿ ಶನಿವಾರ (ಫೆ.22) ಅವರ ಅಂತ್ಯಕ್ರಿಯೆ ನಡೆಯಲಿದೆ.  ಕುಟುಂಬ ಸದಸ್ಯರ ಸಂಪರ್ಕಕ್ಕೆ 98440 35336.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.