ಗುರುವಾರ , ಮೇ 19, 2022
23 °C

ಚರಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಮ್ಯುನಿಕೇಷನ್ ಫಾರ್ ಡೆವಲಪ್‌ಮೆಂಟ್ ಅಂಡ್ ಲರ್ನಿಂಗ್ ಸ್ವಯಂ ಸೇವಾ ಸಂಸ್ಥೆಯು 2011 ನೇ  ಸಾಲಿನ ‘ಚರಕ ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ’ಗಾಗಿ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಿದೆ. ದಿನಪತ್ರಿಕೆ ಹಾಗೂ ದಿನಪತ್ರಿಕೆಗಳ ಪುರವಣಿಗಳಲ್ಲಿ ಪ್ರಕಟವಾದ ಲೇಖನಗಳನ್ನು ಕಳುಹಿಸಬಹುದು. ಮಹಿಳೆ, ನೈರ್ಮಲ್ಯ, ಮಕ್ಕಳ ಹಕ್ಕುಗಳು, ಅಂಗವೈಕಲ್ಯ, ನೀರು, ಪರಿಸರ ಹಾಗೂ ಇನ್ನಿತರೆ ಸಾಮಾನ್ಯ ವಿಷಯಗಳನ್ನು ಒಳಗೊಂಡ 2010 ಜನವರಿ 1 ಮತ್ತು 2010 ಡಿಸೆಂಬರ್ 31 ರೊಳಗೆ ಪ್ರಕಟವಾಗಿರುವ ಲೇಖನಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.ಲೇಖನಗಳನ್ನು ಕಳುಹಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ.  ದೂರವಾಣಿ ಸಂಖ್ಯೆ- 41478470. ಮೊಬೈಲ್ ಸಂಖ್ಯೆ- 96323 99819.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.