ಕೋಲ್ಕತ್ತ (ಪಿಟಿಐ): ಚರ್ಮ ಕ್ಯಾನ್ಸರ್ ಮತ್ತು ಚರ್ಮಕ್ಕೆ ಸಂಬಂಧಿಸಿದ ಇತರ ಕಾಯಿಲೆಗಳನ್ನು ನಿಖರವಾಗಿ ಪತ್ತೆ ಹಚ್ಚುವಲ್ಲಿ ವೈದ್ಯರಿಗೆ ನೆರವಾಗಬಲ್ಲ ಮೊಬೈಲ್ ಅಪ್ಲಿಕೇಷನ್ (ಆ್ಯಪ್) ಅನ್ನು ಖರಗ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ್ದಾರೆ.

ಯಾವುದೇ ಸ್ಮಾರ್ಟ್ಫೋನ್ಗಳಲ್ಲಿ ಬಳಸಬಹುದಾದ, ‘ಕ್ಲಿಪ್ಒಕಾಮ್–ಡರ್ಮಾ’ ಹೆಸರಿನ ಈ ಆ್ಯಪ್ನ್ನು ಖರಗ್ಪುರ ಐಐಟಿಯ ‘ಸ್ಕೂಲ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ಟೆಕ್ನಾಲಜಿ’ ಸಂಶೋಧನಾ ವಿದ್ಯಾರ್ಥಿ ದೇವ್ದೂತ್ ಶೀತ್ ನೇತೃತ್ವದ ತಂಡ ಅಭಿವೃದ್ಧಿ ಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.