ಶನಿವಾರ, ಮೇ 15, 2021
26 °C

ಚಳ್ಳಕೆರೆ ಬಳಿ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದ ಲಕ್ಷ್ಮಣ ರೆಡ್ಡಿ (50) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.



ರಾಮಜೋಗಿಹಳ್ಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರಿ ಸಂಧ್ಯಾ  ಚಳ್ಳಕೆರೆ  ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಈ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.