ಚವಾಣ್‌–ಪವಾರ್‌ ಪೈಪೋಟಿ ಸಾಧ್ಯತೆ

7

ಚವಾಣ್‌–ಪವಾರ್‌ ಪೈಪೋಟಿ ಸಾಧ್ಯತೆ

Published:
Updated:

ಮುಂಬೈ (ಪಿಟಿಐ): ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌ ಹಾಗೂ ಕೇಂದ್ರ ಸಚಿವ ಶರದ್‌ ಪವಾರ್‌ ಅವರು ಮುಂಬೈ  ಕ್ರಿಕೆಟ್‌ ಸಂಸ್ಥೆ (ಎಂಸಿಎ) ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುವ ಸಾಧ್ಯತೆ ಇದೆ. ಎಂಸಿಎ ಚುನಾವಣೆ ಅಕ್ಟೋ­ಬರ್‌ 18ರಂದು ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry