ಚಾಂಪಿಯನ್ಸ್ ಲೀಗ್ ಪಂದ್ಯಗಳ ಸ್ಥಳಾಂತರ

7

ಚಾಂಪಿಯನ್ಸ್ ಲೀಗ್ ಪಂದ್ಯಗಳ ಸ್ಥಳಾಂತರ

Published:
Updated:

ನವದೆಹಲಿ (ಪಿಟಿಐ): ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ವೇಳೆ ಹೈದರಾಬಾದ್‌ನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಮೊಹಾಲಿ, ರಾಂಚಿ ಹಾಗೂ ಅಹಮದಾಬಾದ್‌ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.ಪಂದ್ಯಗಳ ವೇಳೆ ಕ್ರೀಡಾಂಗಣ ಹಾಗೂ ಆಟಗಾರರಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿರುವ ಕಾರಣ ಸಂಘಟಕರು ಈ ತೀರ್ಮಾನ ಕೈಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry