ಚಾಮನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

7

ಚಾಮನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

Published:
Updated:

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದ್ದು, ಚಾಮರಾಜನಗರದಲ್ಲಿ 9.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry