ಚಾಮರಾಜನಗರದಲ್ಲಿ ಒಲಿಂಪಿಕ್ ಓಟ

ಭಾನುವಾರ, ಜೂಲೈ 21, 2019
25 °C

ಚಾಮರಾಜನಗರದಲ್ಲಿ ಒಲಿಂಪಿಕ್ ಓಟ

Published:
Updated:

ಚಾಮರಾಜನಗರ: ಕರ್ನಾಟಕ ಒಲಿಂಪಿಕ್ ಸಂಸ್ಥೆ ಮತ್ತು ಚಾಮರಾಜನಗರ ಜಿಲ್ಲಾಡಳಿತದ ಆಶ್ರಯದಲ್ಲಿ ಜೂನ್ 23ರಂದು ನಗರದಲ್ಲಿ ಒಲಿಂಪಿಕ್ ಓಟವನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗ ಒಲಿಂಪಿಕ್ ಓಟ ಆರಂಭವಾಗಲಿದೆ. ಬಿ. ರಾಚಯ್ಯ ಜೋಡಿರಸ್ತೆ ಮೂಲಕ ರಾಮಸಮುದ್ರದಲ್ಲಿರುವ ಅಂಬೇಡ್ಕರ್ ಪ್ರತಿಮೆ ವೃತ್ತದಲ್ಲಿ ಹಾದು ಪುನಃ ಜೋಡಿರಸ್ತೆ ಮೂಲಕ ಜಿಲ್ಲಾ ನ್ಯಾಯಾಲಯ ರಸ್ತೆಯ ಮಾರ್ಗವಾಗಿ ಸರ್ಕಾರಿ ಅತಿಥಿ ಗೃಹದ ಬಳಿ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಲಾಗಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry