ಶುಕ್ರವಾರ, ಏಪ್ರಿಲ್ 16, 2021
31 °C

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದ್ದು, ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.