ಬುಧವಾರ, ಏಪ್ರಿಲ್ 21, 2021
32 °C

ಚಾಮರಾಜನಗರದಲ್ಲಿ ಕನಿಷ್ಠ ತಾಪಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದ್ದು, ಗುಲ್ಬರ್ಗ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 



 ಅಂತೆಯೇ ಚಾಮರಾಜನಗರ ಜಿಲ್ಲೆಯಲ್ಲಿ 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಉಳಿದಂತೆ ಯಾವುದೇ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.