ಮಂಗಳವಾರ, ಮೇ 11, 2021
20 °C

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮಂಡೇಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೋಹಾನ್ಸ್‌ಬರ್ಗ್ (ಪಿಟಿಐ): ಶ್ವಾಸಕೋಶದ ಸೋಂಕಿನಿಂದ ಬಳಲಿ, ಐದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾದ ದಕ್ಷಿಣ ಆಫ್ರಿಕಾದ ಪ್ರಜಾಪ್ರಭುತ್ವವಾದಿ ಸ್ವಾತಂತ್ರ್ಯ ಹೋರಾಟಗಾರ ನೆಲ್ಸನ್ ಮಂಡೇಲಾ ಅವರು (94) ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇಶದ ಅಧ್ಯಕ್ಷ ಜೇಕಬ್ ಜುಮಾ ಬುಧವಾರ ಸಂಸತ್‌ಗೆ ಈ ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.