ಚಿಕ್ಕಜಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಮಂಜುಳಾ ಆಯ್ಕೆ

7

ಚಿಕ್ಕಜಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಮಂಜುಳಾ ಆಯ್ಕೆ

Published:
Updated:

ಯಲಹಂಕ: ಚಿಕ್ಕಜಾಲ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಮಂಜುಳಾ ಉದಯಶಂಕರ್ ಹಾಗೂ ಉಪಾಧ್ಯಕ್ಷರಾಗಿ ಟಿ.ಪಿ.ಪುಟ್ಟರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.



ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕಾಗಿ ಈಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕಾಗಿ ಪುಟ್ಟರಾಜು ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry