ಶನಿವಾರ, ಮೇ 21, 2022
26 °C

ಚಿದಂಬರಂ ಹೇಳಿಕೆ ಅಲ್ಲಗಳೆದ ಮಲಿಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಆಂತರಿಕ ಸಚಿವಾಲಯದ ಸಲಹೆಗಾರ ರೆಹಮಾನ್ ಮಲಿಕ್ ಗೃಹಸಚಿವ ಪಿ. ಚಿದಂಬರಂ ಹೇಳಿಕೆ ಅಲ್ಲಗಳೆದಿದ್ದು, ಐಎಸ್‌ಐ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.ನಾವು ಐಎಸ್‌ಐ ಬಗ್ಗೆ ಹೆಮ್ಮೆಪಡುತ್ತೇವೆ.  ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಅದರ ಪಾತ್ರ ಎಲ್ಲರಿಗೂ ತಿಳಿದಿದೆ. ಆದರೆ, ಅದರ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. 26/11ರ ದಾಳಿಯಲ್ಲಿ ಪಾಕ್ ಪಾತ್ರವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.