ಭಾನುವಾರ, ಮೇ 16, 2021
23 °C

ಚಿನ್ನದ ಸರ ಅಪಹರಣ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ವೃದ್ಧೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಾಲ್ಲೂಕಿನ ಸಿಂಗನಪುರ ಗ್ರಾಮದ ನಾರಾಯಣಿ ಹಾಗೂ ಮೇಗಲಹುಂಡಿ ಗ್ರಾಮದ ಗೋಪಾಲ ಬಂಧಿತರು.ಜ್ಯೋತಿಗೌಡನಪುರ ಗ್ರಾಮದ ತೋಟದ ಮನೆಯ ರಾಮಯಮ್ ಎಂಬುವರು ಮರಿಸ್ವಾಮಿ ಎಂಬುವರ ತೋಟ ಮನೆಗೆ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಆರೋಪಿಗಳು ಸರ ಕಿತ್ತುಕೊಂಡು ಪರಾರಿಯಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.