ಬುಧವಾರ, ಜೂನ್ 23, 2021
22 °C

ಚಿನ್ನ ಗೆದ್ದ ಚಿಣ್ಣರ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡಿ ಕಳೆಯುವುದಷ್ಟೇ ಗಣಿತವಲ್ಲ. ಗಣಿತವನ್ನು ಜನಪ್ರಿಯಗೊಳಿಸಲು ಹಾಗೂ ವಿದ್ಯಾರ್ಥಿಗಳಿಗೆ ಸರಳ ವಿಷಯವೆಂದು ಮನಗಾಣಿಸಲು ಇಂಟರ್‌ನ್ಯಾಷನಲ್ ಮಾಸ್ಟರ್ ಮ್ಯಾಥ್ಸ್ ಒಲಿಂಪಿಯಾಡ್ ಸಂಸ್ಥೆ ಶ್ರಮಿಸುತ್ತಿದೆ.ಸೊಸೈಟಿ ಆಫ್ ಮ್ಯಾಥಮೆಟಿಕ್ಸ್ ಮೂಲಕ ಹಲವಾರು ಪರೀಕ್ಷೆಗಳನ್ನು ಏರ್ಪಡಿಸುತ್ತದೆ.

ಗಣಿತದಲ್ಲಿ ತಾರ್ಕಿಕ, ವೈಜ್ಞಾನಿಕ ಹಾಗೂ ವಿಶ್ಲೇಷಣಾತ್ಮಕ ಕೌಶಲಗಳನ್ನು ಬೆಳೆಸಲು ಸಹಾಯಕವಾಗುತ್ತದೆ.ಆಗಾಗ ಪರೀಕ್ಷೆಗಳನ್ನು ಏರ್ಪಡಿಸಿ ಮಕ್ಕಳ ಜಾಣ್ಮೆಯನ್ನು ಒರೆಗೆ ಹಚ್ಚುವ ಕೆಲಸ ಮಾಡಲಾಗುತ್ತದೆ. ಈಚೆಗೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಮೌಂಟ್‌ಲಿಟ್ರ ಜೀ ಶಾಲೆಯ ಮಕ್ಕಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.